ಮೇಲುಕೋಟೆ ದೇವಸ್ಥಾನ | ಸಂಪರ್ಕ
ಕರ್ನಾಟಕ ಸರ್ಕಾರ
ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ
ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ   ವೆಬ್ ಸೈಟ್ : rcmysore-portal.kar.nic.in

ಸಂಪರ್ಕ ಮಾಹಿತಿ

ದೇವಾಲಯದ ವಿಳಾಸ :

ಕಾರ್ಯನಿರ್ವಾಹಕ ಅಧಿಕಾರಿ,
ಶ್ರೀ ಚಲುವನಾರಾಯಣಸ್ವಾಮಿ ಮತ್ತು ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯ,
ಪಾಂಡವಪುರ ತಾಲ್ಲೋಕು, ಮಂಡ್ಯ ಜಿಲ್ಲೆ,
ಮೇಲುಕೋಟೆ - 571431

ದೂರವಾಣಿ ಸಂಖ್ಯೆ :

08236-299839

ಇ-ಮೇಲ್ ವಿಳಾಸ :

eomelkote@gmail.com

ಉಪಯುಕ್ತ ಮಾಹಿತಿ

ಶ್ರೀ ಚಲುವನಾರಾಯಣಸ್ವಾಮಿ ದೇವಾಲಯದ ದರ್ಶನ ವೇಳೆ -

  • ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 1.00 ಘಂಟೆಯವರೆಗೆ.
  • ಸಂಜೆ 4.00 ರಿಂದ ಸಂಜೆ 6.00 ಘಂಟೆಯವರವಿಗೆ.
  • ರಾತ್ರಿ 7.00 ರಿಂದ ರಾತ್ರಿ 8.00 ಘಂಟೆಯವರೆವಿಗೆ.

ವಿಶೇಷ ದಿನಗಳು [ಶನಿವಾರ, ಭಾನುವಾರ ಮತ್ತು ಸರ್ಕಾರಿ ರಜಾದಿನಗಳು ] -

  • ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 1.30 ಘಂಟೆಯವರೆಗೆ.
  • ಸಂಜೆ 3.30 ರಿಂದ ಸಂಜೆ 6.00 ಘಂಟೆಯವರವಿಗೆ.
  • ಸಂಜೆ 7.00 ರಿಂದ ಸಂಜೆ 8.00 ಘಂಟೆಯವರವಿಗೆ.

ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ದರ್ಶನ ವೇಳೆ (ಬೆಟ್ಟ)-

  • ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ಘಂಟೆಯವರೆಗೆ.
  • ಸಂಜೆ 5.30 ರಿಂದ ರಾತ್ರಿ 8.00 ಘಂಟೆಯವರೆವಿಗೆ.

ಗ್ಯಾಲರಿ